೨ ಕೊರಿಂಥದವರಿಗೆ 8:8

ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 8

6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.

7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.

8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.

9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.

೨ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी