ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
8ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ