ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
39ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ