ಅಪೊಸ್ತಲರ ಕೃತ್ಯಗಳು 16:11

ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.

10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी