ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
22ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
26ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ