ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;
10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
12ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;
13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ