ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ