ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ