ಮತ್ತಾಯನು 13:13

ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ

ಸಂದರ್ಭದೊಂದಿಗೆ ಓದಿ · ಮತ್ತಾಯನು 13

11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.

13ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ

14ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ

ಮತ್ತಾಯನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी