ಲೂಕನು 19:14

ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.

ಸಂದರ್ಭದೊಂದಿಗೆ ಓದಿ · ಲೂಕನು 19

12ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

13ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.

14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.

15ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी