ಆದಿಕಾಂಡ 29:4

ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 29

2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.

3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.

4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.

5ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.

6ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.

ಆದಿಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी