ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ