ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
3ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
4ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
5ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
6ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
7ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ