ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ