ಯೆಶಾಯ 58:14

ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 58

12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.

13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,

14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

ಯೆಶಾಯ 58 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी