ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ