ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
13ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
14ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
15ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ