ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
44ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
46ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ