ಮತ್ತಾಯನು 19:6

ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 19

4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.

5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.

8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.

ಮತ್ತಾಯನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी