ಯೆಶಾಯ 5:18

ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --

ಸಂದರ್ಭದೊಂದಿಗೆ ಓದಿ · ಯೆಶಾಯ 5

16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.

17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.

18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --

19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!

20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!

ಯೆಶಾಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी