ಯೆಶಾಯ 10:5

ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

ಸಂದರ್ಭದೊಂದಿಗೆ ಓದಿ · ಯೆಶಾಯ 10

3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?

4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी