ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
43ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
44ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
45ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ