೨ ಕೊರಿಂಥದವರಿಗೆ 4:12

ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 4

10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.

11ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

12ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.

13ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.

14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

೨ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी