ಯೂದನು 1:14

ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು

ಸಂದರ್ಭದೊಂದಿಗೆ ಓದಿ · ಯೂದನು 1

12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು

15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.

16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ಯೂದನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी