೨ ಪೂರ್ವಕಾಲವೃತ್ತಾಂತ 34:2

ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.

2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.

3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.

4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी