ಯಾಜಕಕಾಂಡ 11:34

ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 11

32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.

33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.

34ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.

35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.

36ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.

ಯಾಜಕಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी