ಕೀರ್ತನೆಗಳು 115:1

ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 115

1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.

2ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?

3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.

ಕೀರ್ತನೆಗಳು 115 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी