ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.
29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
30ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.
31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ