ಲೂಕನು 10:13

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಲೂಕನು 10

11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.

13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

14ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.

15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.

ಲೂಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी