ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
4ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
5ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.
6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ