ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
1ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --
2ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ
3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
4ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.
5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ