ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ