ಯೆಶಾಯ 11:14

ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 11

12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.

14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.

15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.

16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.

ಯೆಶಾಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी