ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;
34ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ