ಧರ್ಮೋಪದೇಶಕಾಂಡ 11:9

ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

7ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.

8ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ

9ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.

10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.

11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी