ಯೆಶಾಯ 6:12

ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;

ಸಂದರ್ಭದೊಂದಿಗೆ ಓದಿ · ಯೆಶಾಯ 6

10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ

12ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;

13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.

ಯೆಶಾಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी