ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
24ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.
25ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ