ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ