ಯೆಹೆಜ್ಕೇಲನು 35:15

ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 35

13ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.

14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.

15ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.

ಯೆಹೆಜ್ಕೇಲನು 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी