ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ