ಯೆಶಾಯ 54:12

ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 54

10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.

11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.

12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.

13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.

14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಯೆಶಾಯ 54 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी