ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ