ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ