ರೂತಳು 1:7

ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ

ಸಂದರ್ಭದೊಂದಿಗೆ ಓದಿ · ರೂತಳು 1

5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.

6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.

7ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ

8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.

9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.

ರೂತಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी