ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
1ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ