ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
30ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ