ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
11ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
12ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
14ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ