ಯಾಜಕಕಾಂಡ 21:4

ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 21

2ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ

3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.

4ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.

5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.

6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.

ಯಾಜಕಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी