ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
30ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
31ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
32ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
34ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ