ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ